ಖಾನಾಪೂರ ತಾಹಶೀಲ್ದಾರ ಕಾರ್ಯಾಲಯದಲ್ಲಿ ಅಂಬಿಗರ ಚೌಡಯ್ಯ ಜಯಂತಿ ನಿಮಿತ್ಯ ಪೂಜೆ ಸಲ್ಲಿಸಿದ ತಾಹಶೀಲ್ದಾರ ರೇಷ್ಮಾ ತಾಳಿಕೋಟಿ ಪೂಜೆ ಸಲ್ಲಿಸಿದರು .
ಖಾನಾಪೂರ ತಾಲೂಕಾ ಆಡಳಿತದ ಪರವಾಗಿ ತಾಹಶೀಲ್ದಾರ ಕಾರ್ಯಾಲಯದಲ್ಲಿ ತಾಹಶೀಲ್ದಾರ ರೇಷ್ಮಾ ತಾಳಿಕೋಟಿ ಅವರು ಅಂಬಿಗರ ಚೌಡಯ್ಯ ಜಯಂತಿ ನಿಮಿತ್ಯ ಪೋಟೋ ಪೂಜೆ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು.ಕಾರ್ಯಾಲಯದ ಪ್ರವೇಶ ದ್ವಾರದಲ್ಲಿ ಕಾರ್ಯಾಲಯದ ಅಧಿಕಾರಿಗಳೊಂದಿಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು ಈ ಸಂದರ್ಭದಲ್ಲಿ ವಿವಿಧ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.
