Belagavi

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

Share

ಬೆಳಗಾವಿ: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿನಲ್ಲಿ ಉಪ್ಪಾರ ಮತ್ತು ಅದರ ಉಪಜಾತಿಗಳ ಸಮಾಜಕ್ಕೆ ಸೇರಿದ ಅಇಖಿ ಮೂಲಕ ಉಚಿತ ಪ್ರವೇಶ ಪಡೆದು ಇಂಜನೀಯರಿಂಗ್, ವೈದ್ಯಕೀಯ, ಇತರೇ ವೃತ್ತಿಪರ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನಿಗಮದ ವೆಬ್‍ಸೈಟ್ ತಿತಿತಿ.ಜbಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಆನ್‍ಲೈನ್‍ನಲ್ಲಿ ಅಥವಾ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಡನೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ ಜನೇವರಿ 31ರೊಳಗೆ ಸಲ್ಲಿಸಬೇಕೆಂದು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಛೇರಿಯನ್ನು ಅಥವಾ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಜಶರಣ ಅಂಬಿಗರ ಚೌಡಯ್ಯಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Tags:

error: Content is protected !!