Uncategorized

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಚೇತರಿಕೆ, ಆತಂಕ ಇಲ್ಲ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಸ್ಪಷ್ಟನೆ

Share

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಈಗ ಆರೋಗ್ಯವಾಗಿದ್ದಾರೆ. ಅವರ ಕುಟುಂಬಸ್ಥರೊAದಿಗೂ ಮಾತನಾಡಿದ್ದಾರೆ. ಯಾವುದೇ ಭಯ, ಆತಂಕ ಇಲ್ಲ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹಾಗೂ ಚಂದ್ರಪ್ಪ ತಿಳಿಸಿದರು.

:ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಬಿಜೆಪಿ ಹಿರಿಯ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮತ್ತು ಹೊಳಲ್ಕೆರೆ ಶಾಸಕ ಎಂ.ಚAದ್ರಪ್ಪ ಮಾತನಾಡಿ, ಡಿ.ವಿ.ಸದಾನಂದಗೌಡ ಅವರಿಗೆ ಸಕ್ಕರೆ ಕಡಿಮೆಯಾಗಿದ್ದರಿಂದ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಖಾಸಗಿ ಆಸ್ವತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇದೀಗ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದರು.

Tags:

error: Content is protected !!