Uncategorized

ಖಾನಾಪುರದ ಮೂಗಾವಡೆಯಲ್ಲಿ ಶಾಲೆ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಚಾಲನೆ

Share

ಖಾನಾಪೂರ ತಾಲೂಕಿನ ಮೂಗಾವಡೆ ಗ್ರಾಮದ ಸರ್ಕಾರಿ ಮರಾಠಿ ಹಿರಿಯ ಪ್ರಾಥಮಿಕ ಶಾಲೆಯ ಒಂದು ತರಗತಿ ಕೋಣೆಗೆ 11,000/- ನಿಧಿ ಮಂಜುರುಗೋಳಿಸಿಕೊಂಡು ಬಂದು ಭೂಮಿ ಪೂಜೆಯನ್ನು ನೇರವೇರಿಸಿದರು.ಅದರಂತೆ ತಾಲೂಕಿನ ಜಾಂಬೋಟಿ ಗ್ರಾಮದ ಲೋಕೋಪಯೋಗಿ ಇಲಾಖೆಯ ವತಿಯಿಂದ ಸುಮಾರು 17ಲಕ್ಷದ ವೆಚ್ಚದಲ್ಲಿ ನಿರ್ಮಾಣಗೋಳುವ ಅಂಗನವಾಡಿ ಕಟ್ಟಡದ ಭೂಮಿ ಪೂಜೆಯನ್ನು ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ನೆರವೇರಿಸುವರು.ಈ ಸಂದರ್ಭದಲ್ಲಿ ಅಲ್ಲಿನ ಹಿರಿಯ ನಾಗರಿಕರಿಗೆ ಸಂಕ್ರಾಂತಿ ಹಬ್ಬದ ನಿಮಿತ್ಯ ಎಳ್ಳು ಬೆಲ್ಲ ನೀಡಿ ಆರ್ಶಿವಾದ ಪಡೆದುಕೊಂಡರು ಈ ಸಂದರ್ಭದಲ್ಲಿ ಬಹುಸಂಖ್ಯೆಯಲ್ಲಿ ಗ್ರಾಮಸ್ಥರು, ಎಸ್ ಡಿಎಮ್ ಸಿ ಸದಸ್ಯರು ಉಪಸ್ಥಿತರಿದ್ದರು.

Tags:

error: Content is protected !!