State

ಜ.28ರಿಂದ ವಿಧಾನಮಂಡಳದ ಜಂಟಿ ಅಧಿವೇಶನ: ಸಂಪುಟ ಸಭೆ ತೀರ್ಮಾನ

Share

ರಾಜ್ಯ ವಿಧಾನಮಂಡಳದ ಜಂಟೀ ಅಧಿವೇಶನವನ್ನು ಜನವರಿ 28ರಿಂದ ಫೆಬ್ರವರಿ 5ರವರೆಗೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ವಿಧಾನಮಂಡಳದ ಜಂಟೀ ಅಧಿವೇಶವನ್ನು ಜನವರಿ 28ರಿಂದ ಫೆಬ್ರವರಿ 5ರವರೆಗೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಎಲ್ಲ ನಗರಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸ್ಥಳೀಯ ಸಂಸ್ಥೆಗಳಲ್ಲಿ ವಸತಿ ಕಟ್ಟಡಗಳ ಆಸ್ತಿ ತೆರಿಗೆಯನ್ನು 0.2ರಿಂದ 1.5ಕ್ಕೆ ಹೆಚ್ಚಿಸಲು ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. 1000 ಚದರ ಅಡಿಗಿಂತ ಕಡಿಮೆ ವಿಸ್ತೀರ್ಣದ ನಿವೇಶನಕ್ಕೆ ತೆರಿಗೆ ವಿನಾಯತಿ ನೀಡಲಾಗಿದೆ. ಇನ್ನು ಹಲವು ಮಹತ್ವದ ವಿಚಾರಗಳನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ಒಪ್ಪಿಗೆ ನೀಡಲಾಗಿದೆ.

Tags:

error: Content is protected !!