ಮಾಜಿ ಸಚಿವ ಹಾಗೂ ಹಾಲಿ ಶಾಸಕ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಜಯಪುರ ಜಿಲ್ಲೆಯ ಸಿಂದಗಿ ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ತೀವ್ರ ಅಸ್ವಸ್ಥಗೊಂಡಿರುವ ಹಿನ್ನೆಲೆಯಲ್ಲಿ ಸಿಂದಗಿಯಿಂದ ಕಲಬುರಗಿ ವರೆಗೂ ಆಂಬ್ಯುಲೇನ್ಸ್ ನಲ್ಲಿ ಕರೆದೊಯ್ದು ಅಲ್ಲಿಂದ ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಕಲಬುರಗಿಯಿಂದ ಚೆನ್ನೈಗೆ ವಿಮಾನ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ…