Uncategorized

ದೀನ್ ದಯಾಳ ಅಂತ್ಯೋದಯ ಯೋಜನೆಯಡಿ ಅರ್ಜಿ ಆಹ್ವಾನ

Share

ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2019-20 ನೇ ಸಾಲಿನ “ದೀನ್ ದಯಾಳ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ” ದ ಕೌಶಲ್ಯ ತರಬೇತಿ ಮೂಲಕ ಉದ್ಯೋಗ ಮತ್ತು ಸ್ಥಳ ನಿಯುಕ್ತಿ ಉಪಘಟಕದಡಿ ಉಚಿತ ತರಬೇತಿಗಳನ್ನು ಹೊಂದಲು ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, Sewing Machine Operator, Junior Software Developer Inventory Clerk, Telecom-in-Store Promoter ವಿಷಯದ ಮೇಲೆ ತರಬೇತಿ ನೀಡಲಾಗುವದು ಆಸಕ್ತಿವುಳ್ಳವರು ಜ. 15, 2021 ರೊಳಗಾಗಿ ಅಗತ್ಯ

ದಾಖಲಾತಿಗಳೊಂದಿಗೆ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅಪೂರ್ಣ ಅರ್ಜಿಗಳನ್ನು ತಿರಸ್ಕರಿಸಲಾಗುವದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ನಮ್ಮ ಶಾಖೆ, ಮಹಾನಗರ ಪಾಲಿಕೆ, ಬೆಳಗಾವಿ ಇಲ್ಲಿ ಸಮುದಾಯ ಸಂಘಟನಾಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಮಹಾ ನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಸಿದ್ದಾರೆ.

Tags:

error: Content is protected !!