Politics

ನನ್ನ ಕಂಡ್ರೆ ಉರಕೊಳ್ಳವರು ಒಬ್ರಾ..ಇಬ್ರಾ..? ವಿರೋಧಿಗಳಿಗೆ ಗುಮ್ಮಿದ ಟಗರು ಸಿದ್ದರಾಮಯ್ಯ

Share

ನಾನು ಸ್ವಲ್ಪ ಒರಟ, ಹಳ್ಳಿ ಭಾಷೆಯಲ್ಲಿಯೇ ಮಾತನಾಡುತ್ತೇನೆ. ಹನುಮ ಹುಟ್ಟಿದ ಡೇಟ್ ಗೊತ್ತಾ ಎಂದು ಕೇಳಿದ್ದಕ್ಕೆ ಏನು, ನನ್ನ ವಿರುದ್ಧ ಟೀಕೆ ಮಾಡಿದ್ದೇ ಮಾಡಿದ್ದು ಎಂದು ವಿಪಕ್ಷ ನಾಯಕರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಕಡೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ, ಜೆಡಿಎಸ್‌ನವರು ಎಲ್ಲರೂ ನನ್ನ ಮೇಲೆ ಬೀಳ್ತಾರೆ. ಟೀಕೆ ಮಾಡಲು ಎಲ್ಲರಿಗೂ ಸಿಕ್ಕಿರುವುದು ನಾನೊಬ್ಬನೇ ಎಂದು ಪ್ರಶ್ನಿಸಿದರು. ಬಿಜೆಪಿಯವ್ರು ಗೋಮಾಂಸ ನಿಷೇಧ ಕಾಯ್ದೆ ತಂದಿದ್ದಾರೆ. ನಾನು ದನದ ಮಾಂಸ, ಎಮ್ಮೆ ಮಾಂಸವನ್ನು ತಿಂದಿಲ್ಲ. ತಿನ್ನಬೇಕು ಅನ್ನಿಸಿದರೆ ತಿಂತೀನಿ ಅಂದಿದ್ದೆ. ನನ್ನಿಷ್ಟ ನೀನು ಯಾವನ್ ಕೇಳಕ್ಕೆ ನಾನು ತಿಂತೀನಿ ಅಂದೆ. ನನ್ನ ವಿರುದ್ಧ ಏನು ವ್ಯಾಖ್ಯಾನಗಳು, ಚರ್ಚೆಗಳು ಅಂತಾ ಟೀಕಿಸಿದರು.

 

Tags:

error: Content is protected !!