Uncategorized

ಬಿಜೆಪಿ ಮುಖಂಡ ರಾಜು ಚಿಕ್ಕನಗೌಡರ ಅಂತಿಮ ದರ್ಶನ ಪಡೆದ ರಮೇಶ ಜಾರಕಿಹೊಳಿ

Share

ಶುಕ್ರವಾರ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ ಅವರ ಅಂತಿಮ ದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಪಡೆದುಕೊಂಡರು.

ಶನಿವಾರ ಬೈಲಹೊಂಗಲ ತಾಲೂಕಿನ ನೇಸರಗಿ ಗ್ರಾಮದಲ್ಲಿ ಅಗಲಿದ ರಾಜು ಚಿಕ್ಕನಗೌಡರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಭೇಟಿ ನೀಡಿದ ರಮೇಶ ಜಾರಕಿಹೊಳಿ ರಾಜು ಚಿಕ್ಕನಗೌಡರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿದರು. ಬಳಿಕ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

 

 

Tags:

error: Content is protected !!