ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತೆ ಅಸಮಾಧಾನ ಹೊರ ಹಾಕಿದ್ದಾರೆ. ಬೆಂಗಳೂರಿನಲ್ಲಿ ನಮ್ಮದೇನೈತ್ರಿ ಕೆಲಸ.ನಮ್ಮ ಮೊಬೈಲ್ ಕರೆನ್ಸಿ ಖಾಲಿಯಾಗಿದೆ ಎಂದು ವಿಜಯಪುರದಲ್ಲಿ ನಗರ ಶಾಸಕ ಬಸನಗೌಡಾ ಪಾಟೀಲ ಯತ್ನಾಳ್ ನಾಳೆಯ ಸಚಿವ ಸಂಪುಟ ಸಭೆಗೆ ಕರೆ ಬಂದಿಲ್ವಾ ಎಂಬ ಪ್ರಶ್ನೆಗೆ ಅಸಮಧಾನ ಹೊರಹಾಕಿದರು. ಎಲ್ಲಾ ಕರೆನ್ಸಿಯೇ ಕಟ್ ಆಗಿದೆ ಎನ್ ಮಾಡೋದು.ಸಂಕ್ರಮಣ ಜಾತ್ರೆ ಇದೆ, ನಾನೀಗ ಆ ಕೆಲಸದಲ್ಲಿದ್ದೀನಿ ಎಂದು ಜಾರಿಕೊಂಡರು.