ಬೆಳಗಾವಿಯಲ್ಲಿ ಮಹಾಯೋಗಿ ವೇಮನ ಅವರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಬೆಳಗಾವಿಯ ಸದಾಶಿವ ನಗರದ ರೆಡ್ಡಿ ಭವನದಲ್ಲಿ ಮಂಗಳವಾರ ಜಿಲ್ಲಾ ಆಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಮಹಾಯೋಗಿ ವೇಮನ್ ಜಯಂತಿ ಉತ್ಸವ-2021 ನ್ನು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು ಉದ್ಘಾಟಿಸಿದರು. ಇದೇ ವೇಳೆ ರೆಡ್ಡಿ ಬಳಗ ಮಾಸ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಈ ವೇಳೆ ಕೃಷ್ಣಾನಂದ, ಇಂದಿರಾ ತಾಯಿ, ರಾಮಣ್ಣ ಮುಳ್ಳುರೂ, ಬಿಎಸ್ ನಾಡಗೌಡ, ವಿದ್ಯಾವತಿ ಭಜಂತ್ರಿ ಸೇರಿ ಇನ್ನಿತರರು ಉಪಸ್ಥಿತರಿದ್ದರು.