Chikkodi

ಹಾವು ಕಡಿದು ಮಹಿಳೆ ಸಾವು

Share

ಹಾವು ಕಚ್ಚಿದ ಪರಿಣಾಮ ಮಹಿಳೆ ಓರ್ವರು ಸಾವನ್ನಪ್ಪಿದ ಧಾರುಣ ಘಟನೆ ಇವತ್ತು ಬೆಳಗಿನ ಜಾವ ಚಿಕ್ಕೋಡಿ ತಾಲೂಕಿನ ನೇಜ ಗ್ರಾಮದಲ್ಲಿ ನಡೆದಿದೆ.

: ಮೃತ ಮಹಿಳೆಯನ್ನು ಚಿಕ್ಕೋಡಿ ತಾಲೂಕಿನ ನೇಜ್ ಗ್ರಾಮದ 35 ವಯಸ್ಸಿನ ಪ್ರೀತಿ ಕಾಗೆ ಎಂದು ಗುರುತಿಸಲಾಗಿದೆ. ಕಬ್ಬಿನ ಗದ್ದೆಯಲ್ಲಿ ನೀರು ಹಾಯಿಸುವಾಗ ಆಕಸ್ಮಿಕವಾಗಿ ಹಾವು ಕಚ್ಚಿದೆ. ಪರಿಣಾಮವಾಗಿ ಚಿಕಿತ್ಸೆಗೆಂದು ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಪ್ರೀತಿ ಕಾಗೆ ಸಾವನ್ನಪ್ಪಿದಾರೆ.ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

error: Content is protected !!