hubbali

ಹುಬ್ಬಳ್ಳಿಯಲ್ಲಿ ವಿಭಾಗ ಮಟ್ಟದ ಕಾಂಗ್ರೆಸ್ ಪ್ರತಿನಿಧಿಗಳ ಸಂಕಲ್ಪ ಸಮಾವೇಶ

Share

ಹುಬ್ಬಳ್ಳಿಯಲ್ಲಿ ಸೋಮವಾರ ಬೆಳಗಾವಿ ವಿಭಾಗ ಮಟ್ಟದ ನಾನಾ ಜಿಲ್ಲೆಗಳ ಕಾಂಗ್ರೆಸ್ ಪ್ರತಿನಿಧಿಗಳ ಸಂಕಲ್ಪ ಸಮಾವೇಶ ನಡೆಯಿತು. ಧ್ವಜವಂದನೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಂದನೆ ಸ್ವೀಕರಿಸಿದರು.

ಬೆಳಗಾವಿ ವಿಭಾಗ ಮಟ್ಟದ ನಾನಾ ಜಿಲ್ಲೆಗಳ ಕಾಂಗ್ರೆಸ್ ಪ್ರತಿನಿಧಿಗಳ ಸಂಕಲ್ಪ ಸಮಾವೇಶ ಹುಬ್ಬಳ್ಳಿಯಲ್ಲಿ ಸೋಮವಾರ ನಡೆಯಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಧ್ವಜವಂದನೆ ಸ್ವೀಕರಿಸಿದರು.

ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸಚಿವ ಆರ್.ವಿ. ದೇಶಪಾಂಡೆ, ಶಾಸಕ ಪ್ರಸಾದ್ ಅಬ್ಬಯ್ಯ, ಸೇವಾದಳ ರಾಜ್ಯಾಧ್ಯಕ್ಷೆ ಪ್ಯಾರೇಜಾನ್, ಮಾಜಿ ಸಂಸದ ಚಂದ್ರಪ್ಪ, ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್. ಪಾಟೀಲ್ ಮತ್ತಿತರರು ಭಾಗವಹಿಸಿದ್ದರು.

Tags:

error: Content is protected !!