Vijaypura

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

Share

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ನರಸಲಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ನರಸಲಗಿ ನಿವಾಸಿ ಬಾಪುಗೌಡ ಹೊಸಗೌಡರ(35) ಮೃತ ದುರ್ದೈವಿಯಾಗಿದ್ದು ಆತ್ಮ ಹತ್ಯೆಯೋ, ಕೊಲೆಯೋ ನಿಖರವಾಗಿ ತಿಳಿದು ಬಂದಿಲ್ಲ. ಬಸವನ ಬಾಗೇವಾಡಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದು ಬಸವನ ಬಾಗೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Tags:

error: Content is protected !!