State

ಉತ್ತರಖಾಂಡ ಹಿಮ ಕುಸಿತ ತೀವ್ರ ಆಘಾತ ತಂದಿದೆ..ಸಿಎಂ ಬಿಎಸ್‍ವೈ

Share

ಉತ್ತರಖಾಂಡ್‍ನಲ್ಲಿ ಸಂಭವಿಸಿರುವ ಭಾರಿ ಹಿಮಪಾತಕ್ಕೆ ಇಡೀ ದೇಶವೇ ಮಮ್ಮಲ ಮರಗುತ್ತಿದೆ. ಸಿಎಂ ಬಿಎಸ್ ಯಡಿಯೂರಪ್ಪ ಕೂಡ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬಿಎಸ್‍ವೈ ಉತ್ತರಾಖಂಡದಲ್ಲಿ ಸಂಭವಿಸಿರುವ ದುರ್ಘಟನೆ ತೀವ್ರ ಆಘಾತವನ್ನುಂಟು ಮಾಡಿದೆ. ಬಾಧಿತ ಪ್ರದೇಶಗಳಲ್ಲಿರುವ ಜನರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Tags:

error: Content is protected !!