ಬೆಳಗಾವಿಯಲ್ಲಿ ಕೊರೊನಾ ಫ್ರಂಟ್ ಲೈನ್ ವಾರಿಯರ್ಸಗಳಿಗೆ ಕೊರೊನಾ ಲಸಿಕೆ ನೀಡುವ ೩ನೇ ಹಂತದ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.
ಸೋಮವಾರ ವಂಟಮೂರಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಒಟ್ಟು 146 ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕೋವಿಡ್ ವ್ಯಾಕ್ಸಿನ್ ನೀಡಲಾಯಿತು. ಈ ವೇಳೆ ಇಲ್ಲಿನ ವೈದ್ಯರು, ಸಿಬ್ಬಂದಿ ಪೊಲೀಸ್ ಸಿಬ್ಬಂದಿಗಳಿಗೆ ಲಸಿಕೆ ನೀಡಿದ್ರು.