ಸ್ಮಶಾನದ ಹತ್ತಿರ ವ್ಯಕ್ತಿಯ ಶವ ಪತ್ತೆಯಾಗಿದೆ. ವಿಜಯಪುರ ಜಿಲ್ಲೆಯ ಸಿಂದಗಿಪಟ್ಟಣದ ಸ್ಮಶಾನ ಹತ್ತಿರ ಶವ ಪತ್ತೆಯಾಗಿದ್ದು ಹುಸೇನಸಾಬ್ ನದಾಫ್(46), ಮೃತ ದುರ್ದೈವಿಯಾಗಿದ್ದು, ಹೃದಯಾಘಾತದಿಂದ ಅಸುನೀಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಸಿಂದಗಿ ಪೊಲೀಸ್ ಠಾಣಾ ಎದುರಿರುವ ಸ್ಮಶಾನದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.…