ಕೋವಿಡ್ ಲಸಿಕಾ ಅಭಿಯಾನದಲ್ಲಿ ಬೆಳಗಾವಿಯ ಕೊರೋನಾ ಪ್ರಂಟ್ ಲೈನ್ ವಾರಿಯರ್ಸ್ಗೆ ವಂಟಮೂರಿ ಮತ್ತು ವಡಗಾಂವ್ ಆರೋಗ್ಯ ಕೇಂದ್ರದಲ್ಲಿ ಲಸಿಕೆ ನೀಡಲಾಯಿತು. ಪೆÇಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್ ಸೇರಿದಂತೆ ಒಟ್ಟು 249 ಅಧಿಕಾರಿ ಮತ್ತು ಸಿಬ್ಬಂದಿ ಲಸಿಕೆ ಪಡೆದರು.
ಬೆಳಗಾವಿಯ ಕೊರೋನಾ ಪ್ರಂಟ್ ಲೈನ್ ವಾರಿಯರ್ಸ್ಗಳಾದ ಪೆÇಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್ ಸೇರಿದಂತೆ ಒಟ್ಟು 249 ಅಧಿಕಾರಿ ಮತ್ತು ಸಿಬ್ಬಂದಿಗೆ ಮಂಗಳವಾರ ವಂಟಮೂರಿ ಮತ್ತು ವಡಗಾಂವ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ನೀಡಲಾಯಿತು.
ವಂಟಮೂರಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವಡಗಾಂವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕೋವಿಡ್ ವಾಕ್ಸಿನ್ ಲಸಿಕೆಯ ಮೊದಲ ಡೋಸ್ ಪಡೆದರು.