COVID-19

ಆನ್‍ಲೈನ್ ಶಿಕ್ಷಣ ಸರಿಯಲ್ಲ: ಸಭಾಪತಿ ಬಸವರಾಜ್ ಹೊರಟ್ಟಿ ಅಸಮಾಧಾನ..!

Share

ಆನ್‍ಲೈನ್ ಶಿಕ್ಷಣ ಸರಿಯಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಆನ್‍ಲೈನ್ ಶಿಕ್ಷಣ ನಗರ ಪ್ರದೇಶಗಳಿಗೆ ಸೂಕ್ತವಾಗುತ್ತೆ. ಗ್ರಾಮೀಣ ಭಾಗದ ಮಕ್ಕಳಿಗೆ ಇದರಿಂದ ಅನುಕೂಲವಿಲ್ಲ. ನೆಟ್‍ವರ್ಕ್ ಸಮಸ್ಯೆ, ವಿದ್ಯುತ್ ಇರಲ್ಲ, ಮೊಬೈಲ್ ಇರಲ್ಲ. ಹೀಗೆ ಹಲವು ಸಮಸ್ಯೆಗಳಿರುವುದರಿಂದ ಸರಿಯಾಗಲ್ಲ ಎಂದಿದ್ದಾರೆ.

Tags:

error: Content is protected !!