Agriculture

ಕಾಗವಾಡ ಕ್ಷೇತ್ರದ ಪಂಪ್ಸೆಟ್ ಗಳಿಗೆ 7 ಗಂಟೆ ನಿರಂತರ ವಿದ್ಯುತ್ ಪೂರೈಕೆ

Share

ಕಾಗವಾಡ ಕ್ಷೇತ್ರದ ರೈತರ ಪಂಪ್ಸೆಟ್ ಗಳಿಗೆ ಬೆಳ್ಳಿಗೆ 9 ರಿಂದ ಸಂಜೆ 4 ರ ವರೆಗೆ ನಿರಂತರ ವಿದ್ಯುತ್ ಪೂರೈಕೆ ಮಾಡುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕಾಗವಾಡ ಕ್ಷೇತ್ರ ಶಾಸಕ ಹಾಗೂ ಮಾಜಿ ಸಚಿವ ಶ್ರೀಮಂತ ಪಾಟೀಲ್ ಮಾಹಿತಿ ನೀಡಿದರು.

ಕಾಗವಾಡ ಕ್ಷೇತ್ರದ ರೈತರ ಪಂಪ್ಸೆಟ್ ಗಳಿಗೆ ಬೆಳ್ಳಿಗೆ 9 ರಿಂದ ಸಂಜೆ 4 ರ ವರೆಗೆ ನಿರಂತರ ವಿದ್ಯುತ್ ಪೂರೈಕೆ ಮಾಡುವ ನಿರ್ಣಯ ಕೈಗೊಳ್ಳಲಾಗಿದೆ. ಈ ಕುರಿತು ಶಾಸಕ ಶ್ರೀಮಂತ ಪಾಟೀಲ ಅವರು ಮಾತನಾಡಿ ಕೆಂಪವಾಡ ದಲ್ಲಿಯ ಶಾಸಕರ ಕಚೇರಿಯಲ್ಲಿ ಹೆಸ್ಕಾಂ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಆದೇಶ ನೀಡಿದರು.

ಈ ವೇಳೆ ಹೆಸ್ಕಾಂ ಇಲಾಖೆಯ ಉಗಾರದ್ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಗೀತಾ ಕಡ್ಲಸ್ಕರ್, ರಾಜು ರಾಥೋಡ್, ವೃಷಭ ಗಣೆ, ಎಂ.ಎಸ್. ಕಾಂಬ್ಳೆ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಸುಕುಮಾರ್ ಬನ್ನೂರೆ, ಇನ್ ನ್ಯೂಸ್, ಕಾಗವಾಡ.

Tags:

error: Content is protected !!