hubbali

ಕುಂದಗೋಳ ಶಾಸಕಿ ಕುಸುಮಾವತಿ ಶಿವಳ್ಳಿ ಮೈದುನನ ದರ್ಪ ಆಡಿಯೋ ವೈರಲ್

Share

ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷರು ಏಕ ಪಕ್ಷೀಯ ನಿರ್ಧಾರಗಳನ್ನ ತೆಗೆದುಕೊಳ್ಳುತ್ತಿದ್ದಾರೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಹಾಲಿ ಶಾಸಕರ ಮೈದುನ, ಗ್ರಾಮ ಪಂಚಾಯತಿ ಸದಸ್ಯರೋರ್ವರಿಗೆ ಮನಬಂದಂತೆ ಮಾತನಾಡಿರುವ ಆಡೀಯೊಂದು ವೈರಲ್ ಆಗಿದೆ.

WhatsApp Audio 2022-01-01 at 11.50.26 AM

ಗ್ರಾಮ ಪಂಚಾಯತಿ ಸದಸ್ಯ ರವಿ ಕುಂಬಾರ ಎಂಬುವವರಿಗೆ ಮೊಬೈಲ್ ಮೂಲಕ ಮಾತನಾಡಿರುವ ಹಾಲಿ ಶಾಸಕಿ ಕುಸುಮಾವತಿ ಶಿವಳ್ಳಿಯವರ ಮೈದುನ ಷಣ್ಮುಖ ಶಿವಳ್ಳಿ, ತಾವೇ ಬಂದು ಪಂಚಾಯತಿಗೆ ಕೂಡುತ್ತೇವೆ ಎಂದು ಹೇಳುವ ಮೂಲಕ ಅಧಿಕಾರದ ದರ್ಪವನ್ನ ತೋರಿಸಲಾಗಿರುವ ಆಡೀಯೊಂದು ಇಲ್ಲಿದೆ ಕೇಳಿ

Tags:

error: Content is protected !!