ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರ ವಿಕೇಂಡ್ ಕರ್ಪ್ಯೂ ಜಾರಿ ಮಾಡಿದೆ. ಇಂದು ಬೆಳ್ಳಂಬೆಳಗ್ಗೆ ಪೊಲೀಸರು ಫಿಲ್ಡ್ ಗಿಳಿದ್ದಾರೆ.

ನಗರದ ಚನ್ನಮ್ಮ ವೃತ್ತದಲ್ಲಿ ಪೊಲೀಸರು ವಾಹನ ತಪಾ ಸಣೆ ತಪಾಸಣೆ ನಡೆಸಿದ್ದು, ಕೊರೊನಾ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಧಂಡಾಶ್ತ್ರ ಪ್ರಯೋಗ ಮಾಡುತ್ತಿದ್ದು, ಬೆಕ್ಕಾಬಿಟ್ಟಿ ರಸ್ತೆಗಿಳಿದವರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ.