COVID-19

ಕೊರೊನಾ ಹೆಚ್ಚಳ: ಸಿಎಂಗಳ ಜೊತೆಗೆ ಪಿಎಂ ಮೋದಿ ಹೈವೋಲ್ಟೇಜ್ ಮಿಟಿಂಗ್

Share

ದೇಶದಲ್ಲಿ ದಿನೇ ದಿನೇ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳ ಸಿಎಂಗಳ ಜೊತೆಗೆ ಪ್ರಧಾನಿ ಮೋದಿ ಸಭೆ ನಡೆಸುತ್ತಿದ್ದಾರೆ.

ಸಭೆಯಲ್ಲಿ ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿ ಕುರಿತು ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ ಮಾಹಿತಿ ನೀಡುತ್ತಿದ್ದಾರೆ. ಪ್ರಧಾನಿ ಸಭೆಯಲ್ಲಿ ಒಮಿಕ್ರಾನ್ ಹೆಚ್ಚಾಗುತ್ತಿರುವ ಕುರಿತು ಚರ್ಚಿಸಲಾಗುತ್ತಿದೆ. ಒಮಿಕ್ರಾನ್ ಹೆಚ್ಚಿರುವ ದೇಶಗಳ ಕುರಿತು ಸಭೆಯಲ್ಲಿ ಪ್ರಧಾನಿ ಮೋದಿ ಚರ್ಚಿಸುತ್ತಿದ್ದಾರೆ.

Tags:

error: Content is protected !!