hubbali

ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚಳ ಹಿನ್ನೆಲೆ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ

Share

ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚಳ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹು-ಧಾ ಮಹಾನಗರ ಪಾಲಿಕೆ ಕಚೇರಿಯಲ್ಲಿ ನಡೆಸಲಾಗುತ್ತಿದೆ.

ಸಭೆಯಲ್ಲಿ ಶಾಸಕ ಜಗದೀಶ್ ಶೆಟ್ಟರ್, ಅರವಿಂದ್ ಬೆಲ್ಲದ, ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿ ನಿತೀಶ್ ಪಾಟೀಲ್, ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ಸೇರಿದಂತೆ ವಿವಿಧ ಅಧಿಕಾರಿಗಳು ಭಾಗಿಯಾಗಿ ಕೋವಿಡ್ ಮೂರನೇ ಅಲೆ ತಡೆಯ ಹಿನ್ನೆಲೆ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಿದರು. ಅಲ್ಲದೇ ಇದೇ ವೇಳೆ ಕೋವಿಡ್ ತಡೆಗಟ್ಟಲು ನಿಟ್ಟಿನಲ್ಲಿ ಪೂರ್ವಸಿದ್ದತೆ ಕುರಿತು ಚರ್ಚಿಸಲಾಗುತ್ತಿದೆ.

Tags:

error: Content is protected !!