Belagavi

ಕೋವಿಡ್‍ನಿಂದ ನೊಂದ ಕುಟುಂಬಗಳಿಗೆ ಸಿಂಗರ್ ಹೊಲಿಗೆ ಯಂತ್ರ, ದಿನಸಿ ಕಿಟ್ ವಿತರಣೆ

Share

ಭಾರತೀಯ ರೆಡ್ ಕ್ರಾಸ್ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಕೊವಿಡ್ ಸಂದರ್ಭದಲ್ಲಿ ನೊಂದ ಕುಟುಂಬಗಳಿಗೆ ಸಿಂಗರ್ ಹೊಲಿಗೆ ಯಂತ್ರ ಹಾಗೂ ದಿನಸಿ ಕಿಟ್ ವಿತರನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

 ಇಂದು ಬೆಳಗಾವಿ ನಗರದ ಲಕ್ಷ್ಮಿಟೇಕ್ ಎಸ್ ನಿಜಲಿಂಗಪ್ಪ ಸಕ್ಕರೆ ಮಹಾವಿದ್ಯಾಲಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದೆ ಮಂಗಳಾ ಅಂಗಡಿ, ಜಿಲ್ಲಾಧಿಕಾರಿಗಳಾದ ಎಂ.ಜಿ ಹಿರೇಮಠ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶಕರಾದ ಶಿವಾನಂದ ಕಲಕೇರಿ ಮೊದಲಾದ ಗಣ್ಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಈ ವೇಳೆ ಕೊವಿಡ್ ನಿಂದ ಸಂಕಷ್ಟಕ್ಕೆ ಒಳಗಾದ ಕುಟುಂಬಗಳಿಗೆ ಸಿಂಗರ್ ಹೊಲಿಗೆ ಯಂತ್ರ ಹಾಗೂ ದಿನಸಿ ಕಿಟ್‍ಗಳನ್ನು ವಿತರಿಸಲಾಯಿತು.

 

Tags:

error: Content is protected !!