ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ವೇಳೆ ಕೊರೊನಾ ಹೆಚ್ಚಾದರೆ ಅದಕ್ಕೆ ಅವರೇ ಜವಾಬ್ದಾರಿ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿರುವ ಸಚಿವ ಸುಧಾಕರ್ ಸರ್ಕಾರ ಕೈಗೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದರು.