Banglore

ಪಿಎಂ ಗತಿ ಶಕ್ತಿ ಯೋಜನೆ ಸಮ್ಮೇಳನದಲ್ಲಿ ಸಿಎಂ ಬೊಮ್ಮಾಯಿ ಭಾಗಿ

Share

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಪಿಎಂ ಗತಿ ಶಕ್ತಿ ಯೋಜನೆಯ ದಕ್ಷಿಣ ವಲಯ ಸಮ್ಮೇಳನದಲ್ಲಿ ಪಾಲ್ಗೊಂಡರು.

ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಖಾತೆ ಹಾಗೂ ಎಂಎಸ್ ಎಂಈ ಸಚಿವ ನಿತಿನ್ ಗಡ್ಕರಿ, ದಕ್ಷಿಣ ವಲಯದ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದರು.

Tags:

error: Content is protected !!