Banglore

ಬೆಂಗಳೂರಲ್ಲಿ ಬೂಸ್ಟರ್ ಡೋಸ್ ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ

Share

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ ಸಹ ಅಸ್ವಸ್ಥತೆ ಹೊಂದಿರುವ ಹಿರಿಯ ನಾಗರಿಕರಿಗೆ ಮುನ್ನೆಚ್ಚರಿಕಾ ಡೋಸ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮತ್ತು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Tags:

error: Content is protected !!