Belagavi

ಬೆಳಗಾವಿಯಲ್ಲಿ 15-18 ವರ್ಷದೊಳಗಿನ ಮಕ್ಕಳಿಗೆ ಲಸಿಕಾ ಅಭಿಯಾನಕ್ಕೆ ಸಚಿವ ಕಾರಜೋಳ ಚಾಲನೆ

Share

ದೇಶಾಧ್ಯಂತ ಇಂದು 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಇಂದು ಚಾಲನೆ ಸಿಕ್ಕಿದ್ದು. ಅದೇ ರೀತಿ ಬೆಳಗಾವಿಯಲ್ಲಿಯೂ ಕೂಡ ಕಿರಿಯರಿಗೆ ಲಸಿಕಾ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಚಾಲನೆ ನೀಡಿದರು.

 

https://www.facebook.com/innewsbelgaum/videos/660562711964129

ಇಂದು ಬೆಳಗಾವಿ ತಾಲೂಕಾ ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸಚಿವ ಗೋವಿಂದ ಕಾರಜೋಳ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಸಂಸದೆ ಮಂಗಲ ಅಂಗಡಿ, ಉತ್ತರ ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ, ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ, ಎಸ್‍ಪಿ ಲಕ್ಷ್ಮಣ ನಿಂಬರಗಿ, ಡಿಎಚ್‍ಓ ಡಾ.ಎಸ್.ವ್ಹಿ.ಮುನ್ಯಾಳ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:

error: Content is protected !!