ಬೆಳಗಾವಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಮತ್ತೆ ಹೊಸದಾಗಿ 31 ಕೊರೊನಾ ಪಾಸಿಟಿವ್ ದೃಢಪಟ್ಟಿವೆ.

ಈವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 80256ಕ್ಕೆ ಏರಿಕೆಯಾಗಿದೆ. ಅದೇ ರೀತಿ ಇಂದು 8 ಜನರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 79129 ಜನರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಇನ್ನು ಒಟ್ಟು 179 ಸಕ್ರಿಯ ಪ್ರಕರಣಗಳಿವೆ.