Banglore

ಮಾಜಿ ಸಿಎಂ ಬಿಎಸ್‍ವೈಗೆ ಹೊಸ ವರ್ಷದ ಶುಭಾಶಯ ಕೋರಿದ ಸಿಎಂ ಬೊಮ್ಮಾಯಿ

Share

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಹೊಸ ವರ್ಷದ ಶುಭಾಶಯ ಕೋರಿದ್ದಾರೆ.
ಈ ವೇಳೆ ಮಾಜಿ ಸಿಎಂ ಬಿಎಸ್‍ವೈ ಅವರಿಗೆ ಹೂಗುಚ್ಛ ನೀಡಿದ ಸಿಎಂ ಬೊಮ್ಮಾಯಿ ಅವರು ಹೊಸ ವರ್ಷದ ಶುಭಾಶಯ ಕೋರಿದರು. ಇದೇ ವೇಳೆ ಕೆಲ ಹೊತ್ತು ಮಾತುಕತೆ ಕೂಡ ನಡೆಸಿದರು.

Tags:

error: Content is protected !!