ವಿಜಯಪುರ ಜಿಲ್ಲೆಯಲ್ಲಿಂದು 22 ಜನರಲ್ಲಿ ಕೊರೊನಾ ಪಾಸಿಟಿವ್ ದೃಢಗೊಂಡಿದೆ. ಒಟ್ಟು ಪಾಸಿಟಿವ್ ಪೀಡಿತರ ಸಂಖ್ಯೆ 105ಕ್ಕೇರಿಕೆಯಾಗಿದೆ.

ಜಿಲ್ಲೆಯಲ್ಲಿ 14 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು 91 ಸೋಂಕಿತರು ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಓರ್ವ ರೋಗಿ ಬಿಡುಗಡೆಯಾಗಿದ್ದಾರೆ. ಇಂದು 2,613 ಜನರ ಗಂಟಲು ದ್ರವ ಸಂಗ್ರಹಿಲಾಗಿದೆ. 2,334 ಜನರ ಗಂಟಲು ದ್ರವ ವರದಿಗೆ ಕಾಯಲಾಗುತ್ತಿದೆ. ಇಬ್ಬರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಯಾಗಿದ್ದಾರೆಂದು ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.