Banglore

ಸಚಿವ ಆರ್.ಅಶೋಕ್‍ಗೆ ವಕ್ಕರಿಸಿಕೊಂಡ ಕೊರೊನಾ

Share

ಕಂದಾಯ ಸಚಿವ ಆರ್.ಅಶೋಕ್‍ಗೂ ಮಹಾಮಾರಿ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಟ್ವಿಟ್ ಮೂಲಕ ಸ್ಪಷ್ಟನೆ ನೀಡಿರುವ ಸಚಿವ ಆರ್.ಅಶೋಕ್ ನನಗೆ ಕೋವಿಡ್ ದೃಢವಾಗಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.

Tags:

error: Content is protected !!