ಕಣಬರ್ಗಿ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಫ್4 ಪ್ರದೇಶದಲ್ಲಿ ಬರುವ ಎಲ್ಲಾ ಪ್ರದೇಶಗಳಲ್ಲಿ ನಾಳೆ ಮಂಗಳವಾರ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಕಾರ್ಯ ಮತ್ತು ಪಲನೆಯ ಕಾರ್ಯ ನಿರ್ವಾಹರ ಇಂಜಿನೀಯರ್ ತಿಳಿಸಿದ್ದಾರೆ.

ಕಣಬರ್ಗಿ ವಿದ್ಯುತ್ ಉಪ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಫ್4 ರಾಮತೀರ್ಥ ನಗರ ಫೀಡರ್ ಮೇಲೆ ಬರುವ ಎಲ್ಲಾ ಪ್ರದೇಶಗಳಲ್ಲಿ ನಾಳೆ ಮಂಗಳವಾರ ದಿನಾಂಕ 11ರಂದು ಮುಂಜಾನೆ 10 ಗಂಟೆಯಿಂದ ಸಾಯಂಕಾಲ 5ಗಂಟೆಯ ವರೆಗೆ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಕಾರ್ಯನಿರ್ವಾಹಕ ಇಂಜಿನೀಯರ್ ತಿಳಿಸಿದ್ದಾರೆ.
ಈ ವಿದ್ಯುತ್ ವ್ಯತ್ಯಯ ಕೆ ರಾಮತೀರ್ಥ ನಗರ, ಸ್ಕೀಮ್ ನಂ 35,4343ಎ, ಗಣೇಶ್ ಸರ್ಕಲ್‍ನಿಂದ ಪ್ರತೀಕ್ಷಾ ಹೊಟೇಲ್ ವರೆಗೂ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಏರಿಯಾಗಳಲ್ಲಿ ಇರಲಿದೆ ಎಂದು ತಿಳಿಸಿದ್ದಾರೆ.