COVID-19

ಸಿಎಂ ಬೊಮ್ಮಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪಿಎಂ ಮೋದಿ

Share

ಸಿಎಂ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಪ್ರಧಾನಿ ಮೋದಿ ದೂರವಾಣಿಯ ಮೂಲಕ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಇಂದು ಮಂಗಳವಾರ ದೂರವಾಣಿ ಕರೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಸಿಎಂ ಬೊಮ್ಮಾಯಿಯವರ ಆರೋಗ್ಯ ವಿಚಾರಿಸಿದ್ದಾರೆ. ತಮ್ಮ ಆರೋಗ್ಯ ಪರೀಸ್ಥಿತಿಯ ಕುರಿತಂತೆ ಸಿಎಂ ಬೊಮ್ಮಾಯಿ ಪ್ರಧಾನಿ ಮೋದಿಗೆ ಮಾಹಿತಿ ನೀಡಿದ್ದಾರೆ. ಸುಮಾರು 5ನಿಮಿಷಗಳ ಕಾಲ ಮಾತನಾಡಿದ ಮೋದಿ ಎಲ್ಲರೂ ಸೂಕ್ತ ಚಿಕಿತ್ಸೆ ಪಡೆದಿಕೊಳ್ಳಿ ಎಂಬ ಸಂದೇಶವನ್ನು ಹೇಳಿದ್ದಾರೆ.

Tags:

error: Content is protected !!