ನೀತಿ ಆಯೋಗದ ಸಲಹೆಗಾರರಾದ ಸನ್ಯುಕ್ತ ಸಮದ್ದಾರ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಿದರು.

ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ, ಸಚಿವ ಮುನಿರತ್ನ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ: ಅಮಿತಾ ಪ್ರಸಾದ್, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್ ಮತ್ತಿತರರು ಉಪಸ್ಥಿತರಿದ್ದರು.