COVID-19

1 ರಿಂದ 8ನೇ ಶಾಲೆ ತರಗತಿ ನಾಳೆ ಜ.13 ಬಂದ್ : ಜಿಲ್ಲಾಧಿಕಾರಿ ಆದೇಶ

Share

ಜಿಲ್ಲೆಯ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಹಾಗೂ ಗ್ರಾಮೀಣ ತಾಲೂಕಿನಾದ್ಯಂತ ಬೌತಿಕ ತರಗತಿಗಳು, ವಸತಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನು ಒಳಗೊಂಡು ಎಲ್ಲ ಮಾಧ್ಯಮದ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ನಾಳೆ ಜ.13 ರಿಂದ ಮುಂದಿನ ಆದೇಶದ ವರೆಗೆ ತೆರೆಯದಂತೆ ನಿರ್ದೇಶಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಇಂದು ಆದೇಶ ಹೊರಡಿಸಿದ್ದಾರೆ.

Tags:

error: Content is protected !!