Banglore

15-18 ವರ್ಷದೊಳಗಿನ ಮಕ್ಕಳಿಗೆ ಲಸಿಕಾ ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ

Share

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಮೂಡಲಪಾಳ್ಯದ ಭೈರವೇಶ್ವರನಗರದ ಬಿಬಿಎಂಪಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಚಿವರಾದ ವಿ ಸೋಮಣ್ಣ, ಡಾ. ಕೆ. ಸುಧಾಕರ, ಬೈರತಿ ಬಸವರಾಜ, ಡಾ. ಸಿ ಎನ್ ಅಶ್ವತ್ಥ ನಾರಾಯಣ ಮತ್ತು ಇತರರು ಉಪಸ್ಥಿತರಿದ್ದರು.

Tags:

error: Content is protected !!