ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಗಳ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದರು.

ಮುಜರಾಯಿ ಹಾಗೂ ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ, ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಹಾಗೂ ಸರ್ಕಾರದ ಹಣಕಾಸು ಇಲಾಖೆ ಮತ್ತು ಸಂಬಂದಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.