ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಅರಣ್ಯ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ವಿ. ಕತ್ತಿ, ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.