ಇಂದು ಅಗ್ರ 161 ಆಟಗಾರರ ಅದೃಷ್ಟ ಪರೀಕ್ಷೆ ನಡೆಯಲಿದೆ. ಇದರಲ್ಲಿ ಒಟ್ಟು 590 ಆಟಗಾರರು ಪಾಲ್ಗೊಳ್ಳಲಿದ್ದಾರೆ . ಹರಾಜಿನಲ್ಲಿ 370 ಭಾರತೀಯ ಹಾಗೂ 220 ವಿದೇಶಿ ಆಟಗಾರರು ಭಾಗವಹಿಸುತ್ತಿದ್ದಾರೆ. 228 ಆಟಗಾರರು ಅಂತಾರಾಷ್ಟ್ರೀಯ ಮ್ಯಾಚ್ ಗಳನ್ನು ಆಡಿದ್ದಾರೆ . 355 ಆಟಗಾರರು ಈ ವರೆಗೂ ಅಂತರ ರಾಷ್ಟ್ರೀಯ ಮ್ಯಾಚ್ ನಲ್ಲಿ ಭಾಗವಹಿಸಿಲ್ಲ.

ಐಸಿಸಿ ಅಸೋಸಿಯೇಟ್ ರಾಷ್ಟ್ರಗಳ ಒಟ್ಟು 7 ಆಟಗಾರರು ಈ ಹರಾಜು ಪ್ರಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ . 48 ಆಟಗಾರರು ತಮ್ಮ ಮೂಲಬೆಲೆಯನ್ನು 2 ಕೋಟಿ ರು.ಗೆ ನಿಗದಿ ಮಾಡಿಕೊಂಡಿದ್ದಾರೆ . 20 ಆಟಗಾರರು 1.5 ಕೋಟಿ ರು. ಮೂಲಬೆಲೆ ಹೊಂದಿದ್ದಾರೆ….34 ಆಟಗಾರರ ಮೂಲ ಬೆಲೆ 1 ಕೋಟಿ ರು ಯಷ್ಟಿದೆ. 228 ಆಟಗಾರರು ಅಂತಾರಾಷ್ಟ್ರೀಯ ಮ್ಯಾಚ್ ಗಳನ್ನು ಆಡಿದ್ದಾರೆ . 355 ಆಟಗಾರರು ಈ ವರೆಗೂ ಅಂತರ ರಾಷ್ಟ್ರೀಯ ಮ್ಯಾಚ್ ನಲ್ಲಿ ಭಾಗವಹಿಸಿಲ್ಲ. ಐಸಿಸಿ ಅಸೋಸಿಯೇಟ್ ರಾಷ್ಟ್ರಗಳ ಒಟ್ಟು 7 ಆಟಗಾರರು ಈ ಹರಾಜು ಪ್ರಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ .
