hubbali

ಖತರ್ನಾಕ ಕಳ್ಳನ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆ

Share

ಖತರ್ನಾಕ ಕಳ್ಳನೋರ್ವ ಒಂದು ಲ್ಯಾಪ್‌ಟಾಪ್, 2 ಮೊಬೈಲಗಳನ್ನು ಎಗರಿಸಿ ಪರಾರಿಯಾದ ಘಟನೆ ಇಂದು ಹುಬ್ಬಳ್ಳಿಯ ವಿದ್ಯಾನಗರದಲ್ಲಿ ನಡೆದಿದೆ.

ವಿದ್ಯಾನಗರದ ಪವನ್ ಪಿಜಿಯಲ್ಲಿ ಒಂದು ಲ್ಯಾಪ್‌ಟಾಪ್ ಹಾಗೂ ಪಿಜಿ ಯಲ್ಲಿ 2 ಮೊಬೈಲಗಳನ್ನು ಲಪಟಾಯಿಸಿರುವ ಚಾಲಕಿ‌ ಕಳ್ಳನ ಚಲನವಲನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಆರೋಪಿ ಯಾರೆನ್ನುವುದು ತಿಳಿದು ಬಂದಿಲ್ಲ.

ಚಾಲಾಕಿ ಕಳ್ಳನ ಚಲನವಲನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಅಗಿದೆ. ಪೊಲೀಸರು ಕಳ್ಳನ ಸೆರೆಗೆ ಬಲೆ ಬೀಸಿದ್ದು, ತನಿಖೆ ಚುರುಕುಗೊಂಡಿದೆ.

ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

error: Content is protected !!