DEATH

ಗಾನ ಕೋಗಿಲೆ, ಭಾರತರತ್ನ ಲತಾ ಮಂಗೇಶ್ಕರ್ ನಿಧನ

Share

ಗಾನ ಕೋಗಿಲೆ, ಭಾರತ ರತ್ನ ಲತಾ ಮಂಗೇಶ್ಕರ್ ವಿಧಿವಶರಾಗಿದ್ದಾರೆ.

ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಲತಾ ಮಂಗೇಶ್ಕರ್ ಕೊನೆಯುಸಿರೆಳೆದಿದ್ದಾರೆ‌. ಅವರಿಗೆ 92 ವರ್ಷ ವಯಸ್ಸಾಗಿತ್ತು. ಮೂರು ದಿನಗಳಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಲತಾ ಮಂಗೇಶ್ಕರ್ ಅವರು ನಿಧನ ಹೊಂದಿದ್ದಾರೆ‌.

Tags:

error: Content is protected !!