State

ಗೋವಾದಲ್ಲಿ ಡಾ.ಸೋನಾಲಿ ಸರ್ನೋಬತ್ ಭರ್ಜರಿ ಪ್ರಚಾರ

Share

ಗೋವಾ ವಿಧಾನಸಭೆ ಚುನಾವಣೆ ಹಿನ್ನೆಲೆ ಬೆಳಗಾವಿ ಬಿಜೆಪಿ ಮುಖಂಡೆ ಡಾ.ಸೋನಾಲಿ ಸರ್ನೋಬತ್ ಬಿಜೆಪಿ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ.

ಗೋವಾದ ಪಂಜಿಮ್ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಬುಶ್ ಮಾನ್ಸರ್ರೆಟೊ ಪರವಾಗಿ ಬಿಜೆಪಿ ಮಹಿಳಾ ಮೋರ್ಚಾ ಕರ್ನಾಟಕ ರಾಜ್ಯ ಉಪಾಧ್ಯಕ್ಷೆ ಪ್ರೇಮಾ ಭಂಡಾರಿ, ಬೆಳಗಾವಿ ಗ್ರಾಮಾಂತರ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಡಾ.ಸೋನಾಲಿ ಸರ್ನೋಬತ್ ಮತಬೇಟೆ ನಡೆಸಿದರು. ಈ ವೇಳೆ ಪಂಜಿಮ್ ಮಹಿಳಾ ಮೋರ್ಚಾ ಅಧ್ಯಕ್ಷೆ ಉರ್ಕರ್ಷಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:

error: Content is protected !!