Banglore

ನಾಡಪ್ರಭು ಕೆಂಪೇಗೌಡರ ಕ್ಯಾಲೆಂಡರ್, ಲಾಂಛನ ಬಿಡುಗಡೆಗೊಳಿಸಿದ ಸಿಎಂ ಬೊಮ್ಮಾಯಿ

Share

ನಾಡಪ್ರಭು ಕೆಂಪೇಗೌಡರ ಕ್ಯಾಲೆಂಡರ್ ಮತ್ತು ಲಾಂಛನವನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಬಿಡುಗಡೆಗೊಳಿಸಿದರು.

ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಾಡ ಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ಹೊರತಂದಿರುವ ನಾಡಪ್ರಭು ಕೆಂಪೇಗೌಡರ ಕ್ಯಾಲೆಂಡರ್ ಮತ್ತು ಲಾಂಛನ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಸಚಿವರಾದ ಆರ್.ಅಶೋಕ್, ಆರಗ ಜ್ಞಾನೇಂದ್ರ, ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಶಾಸಕರಾದ ರಾಜು ಗೌಡ, ಉದಯ್ ಗರುಡಾಚಾರ್ ಉಪಸ್ಥಿತರಿದ್ದರು.

Tags:

error: Content is protected !!