ಬೆಳಗಾವಿಯ ಮಹಾಂತೇಶ ನಗರದ ನಿವಾಸಿಗಳು, ನಿವೃತ್ತ ವಾಣಿಜ್ಯ ತೆರಿಗೆ ಅಧಿಕಾರಿಯಾಗಿದ್ದ ಎಂ.ಬಿ.ವಗ್ಗನ್ನವರ ಗುರುವಾರ ವಯೋಸಹಜ ಕಾಯಿಲೆಯಿಂದ ಮೃತರಾಗಿದ್ದಾರೆ.

ಮೃತರು ಕಾಂಗ್ರೆಸ್ ಮುಖಂಡ ಪರುಶರಾಮ್ ವಗ್ಗನ್ನವರ ಅವರ ತಂದೆಯಾಗಿದ್ದಾರೆ. ಮೃತರಿಗೆ 94 ವರ್ಷ ವಯಸ್ಸಾಗಿತ್ತು. ಮೃತರು ಕುಟುಂಬಸ್ಥರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಆತ್ಮಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
