State

ಬಿಕಿನಿಯಾದ್ರೂ ಧರಿಸಲಿ, ಹಿಜಾಬ್ ಆದ್ರೂ ಧರಿಸಲಿ: ಹೆಣ್ಣು ಮಕ್ಕಳ ಮೇಲಿನ ಕಿರುಕುಳ ನಿಲ್ಲಿಸಿ: ಪ್ರಿಯಾಂಕಾ ಗಾಂಧಿ ಆಕ್ರೋಶ..!

Share

ಕರ್ನಾಟಕದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

ಯಾವ ಬಟ್ಟೆ ಧರಿಸಬೇಕೆಂಬುದು ಹೆಣ್ಣು ಮಕ್ಕಳಿಗೆ ಬಿಟ್ಟಿದ್ದು. ಬಿಕಿನಿಯಾದರೂ ಧರಿಸಲಿ, ಮುಸುಕು ಆದರೂ ಧರಿಸಲಿ, ಜೀನ್ಸ್ ಆದರೂ ಹಾಕಲಿ. ಇಲ್ಲವೇ ಹಿಜಾಬ್ ಆದರೂ ಹಾಕಲಿ ಅವರಿಗೆ ಬೇಕಾದ ಬಟ್ಟೆ ಧರಿಸುವುದು ಅವರ ಹಕ್ಕಾಗಿರುತ್ತದೆ. ಭಾರತದ ಸಂವಿಧಾನವೇ ಇಂತಹ ಹಕ್ಕು ನೀಡಿದೆ. ಹೆಣ್ಣು ಮಕ್ಕಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ಎಂದು ಕರ್ನಾಟಕದಲ್ಲಿ ಹಿಜಾಬ್ ವಿವಾದಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.

Tags:

error: Content is protected !!