Belagavi

ಬೆಳಗಾವಿ ಜಿಲ್ಲೆಯಲ್ಲಿ ಇಂದು 352 ಕೊರೊನಾ ಪಾಸಿಟಿವ್ ಕೇಸ್ ದೃಢ

Share

ಬೆಳಗಾವಿ ಜಿಲ್ಲೆಯಲ್ಲಿ ಇಂದು ಹೊಸದಾಗಿ 352 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ.

ಮಂಗಳವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ 352 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 98306ಕ್ಕೆ ಏರಿಕೆಯಾಗಿದೆ. ಇಂದು 632 ಜನರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ 90183 ಜನರು ಕೊರೊನಾದಿಂದ ಗುಣಮುಖರಾಗಿದ್ದಾರೆ. 7134 ಆಕ್ಟಿವ್ ಕೇಸ್‍ಗಳು ಬಾಕಿಯಿವೆ.

 

Tags:

error: Content is protected !!