ಬೆಳಗಾವಿ ಜಿಲ್ಲೆಯಲ್ಲಿ ಇಂದು ಹೊಸದಾಗಿ 327 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ.

ಬುಧವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ 327 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 98633ಕ್ಕೆ ಏರಿಕೆಯಾಗಿದೆ. ಇಂದು 1008 ಜನರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ 91191 ಜನರು ಕೊರೊನಾದಿಂದ ಗುಣಮುಖರಾಗಿದ್ದಾರೆ. 6453 ಆಕ್ಟಿವ್ ಕೇಸ್‍ಗಳು ಬಾಕಿಯಿವೆ.
