ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನವದೆಹಲಿಯ ತಾಜ್ ಮಾನಸಿಂಗ್ ಹೊಟೇಲ್‍ನಲ್ಲಿ ಸಂಸದರೊಂದಿಗೆ ರಾಜ್ಯಕ್ಕೆ ಸಂಬಂಧಿಸಿದ ಅಭಿವೃದ್ಧಿ ವಿಷಯಗಳ ಕುರಿತು ಸಭೆ ನಡೆಸಿದರು.

ಸಭೆಯಲ್ಲಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ, ಭಗವಂತ ಖೂಬಾ, ರಾಜೀವ್ ಚಂದ್ರಶೇಖರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
